1ಯಾರ ದ್ರೋಹವು ಪರಿಹಾರವಾಗಿದೆಯೋ,
2ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ?
3ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ,
4ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು;
5ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು
6ಆದುದರಿಂದ ಭಕ್ತರೆಲ್ಲರು 32:6 ಅಥವಾ ಕಷ್ಟಕಾಲದಲ್ಲಿ ಅಥವಾ ನೀನು ದೊರಕುವ ಕಾಲದಲ್ಲಿ.ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ;
7ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ;
8ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು;
9ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ
10ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು;
11ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ;