1ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು;
2ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು;
3ನನ್ನೊಡನೆ ಯೆಹೋವನನ್ನು ಕೊಂಡಾಡಿರಿ;
4ನಾನು ಯೆಹೋವನ ಸನ್ನಿಧಿಯಲ್ಲಿ 34:4 ಅಥವಾ ಹುಡುಕಿದೆನು.ಬೇಡಿಕೊಳ್ಳಲು,
5ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು;
6ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು,
7ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು,
8ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ;
9ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ;
10ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು;
11ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ;
12ದೀರ್ಘಾಯುಷ್ಯವು ಬೇಕೋ?
13ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ;
14ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು;
15ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ;
16ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು;
17ಯೆಹೋವನು ನೀತಿವಂತರ ಕೂಗನ್ನು ಕೇಳಿ,
18ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ;
19ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ,
20ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ;
21ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು;
22ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ.