1ಯೆಹೋವನೇ, ನನ್ನ ಸಂಗಡ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯಮಾಡು;
2ಖೇಡ್ಯ ಮತ್ತು ಗುರಾಣಿಯನ್ನು ಹಿಡಿದುಕೊಂಡು,
3ನೀನು ಭರ್ಜಿಯನ್ನೂ ಹಾಗೂ ಯುದ್ಧದ ಕೊಡಲಿಯನ್ನೂ ಹಿಡಿದು,
4ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ;
5ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ;
6ಕತ್ತಲೆಯೂ, ಜಾರಿಕೆಯೂ ಇರುವ ದಾರಿಯಲ್ಲಿ
7ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ;
8ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ;
9ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವುದು;
10ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ,
11ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ;
12ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ;
13ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು;
14ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು;
15ಆದರೂ ನನಗೆ ಆಪತ್ತು ಬಂದಾಗ,
16ಆಹಾರಕ್ಕೋಸ್ಕರ ಪರಿಹಾಸ್ಯಮಾಡುವ ಮೂರ್ಖರ ಸಂಗಡ,
17ಕರ್ತನೇ, ಇನ್ನೆಷ್ಟರ ವರೆಗೆ ಸುಮ್ಮನೆ ನೋಡುತ್ತಾ ಇರುವಿ?
18ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು;
19ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ;
20ಅವರ ಮಾತುಗಳು ಸಮಾಧಾನಕರವಾದವುಗಳಲ್ಲ;
21ಅವರು ನನ್ನನ್ನು ನೋಡಿ ಬಾಯಿಕಿಸಿದು, “ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ” ಎಂದು ಅನ್ನುತ್ತಾರೆ.
22ಯೆಹೋವನೇ, ನೀನೇ ನೋಡಿದಿಯಲ್ಲವೇ;
23ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು;
24ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು;
25ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು;
26ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ;
27ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರು
28ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವುದು.