1ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ
2ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು
3ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ;
4ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು;
5ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ;
6ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ,
7ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು;
8ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ;
9ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ;
10ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು;
11ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ;
12ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ.