We Believe JesusFé, Esperança e Nova Vida

ಕೀರ್ತ 37

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 36 ಕೀರ್ತ ಕೀರ್ತ 38 →

1ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ;

2ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು;

3ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು;

4ನೀನು ಯೆಹೋವನಲ್ಲಿ ಸಂತೋಷಿಸು;

5ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು;

6ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ,

7ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು;

8ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು.

9ಕೆಡುಕರು ತೆಗೆದುಹಾಕಲ್ಪಡುವರು;

10ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು;

11ಆದರೆ ದೀನರು ದೇಶವನ್ನು ಅನುಭವಿಸುವರು;

12ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ;

13ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.

14ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ;

15ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು;

16ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.

17ದುಷ್ಟರ ತೋಳುಗಳು ಮುರಿದುಹೋಗುವವು;

18ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ;

19ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ;

20ದುಷ್ಟರೋ ನಾಶವಾಗಿ ಹೋಗುವರು;

21ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು;

22ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು;

23ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ,

24ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ;

25ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ;

26ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ;

27ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು;

28ಯೆಹೋವನು ನ್ಯಾಯವನ್ನು ಮೆಚ್ಚುವವನು;

29ನೀತಿವಂತರೋ ದೇಶವನ್ನು ಅನುಭವಿಸುವವರಾಗಿ,

30ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ,

31ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವುದು;

32ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.

33ಆದರೆ ಯೆಹೋವನು ಅವನನ್ನು ಅವರ ಕೈಗೆ ಸಿಕ್ಕಗೊಡಿಸುವುದಿಲ್ಲ;

34ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು;

35ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ 37:35 ಹಸಿರಾಗಿ ಬೆಳೆದ ಮರದಂತೆ ಅಂದರೆ ಲೆಬನೋನ್ ದೇಶದ ದೇವದಾರಿನಂತೆ.

36ತರುವಾಯ 37:36 ಅಥವಾ ಅವನು.ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ,

37ಒಳ್ಳೇ ನಡತೆಯುಳ್ಳವನನ್ನು ನೋಡು,

38ದ್ರೋಹಿಗಳೆಲ್ಲರೂ ನಾಶವಾಗುವರು;

39ನೀತಿವಂತರ ರಕ್ಷಣೆ ಯೆಹೋವನಿಂದಲೇ;

40ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು;

← ಕೀರ್ತ 36 ಕೀರ್ತ ಕೀರ್ತ 38 →

ಕೀರ್ತ 37 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ