1ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ;
2ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ;
3ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ;
4ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ;
5ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು,
6ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ;
7ನನ್ನ ಸೊಂಟಕ್ಕೆ ಉರಿಬಡಿದಂತಿದೆ;
8ನನಗೆ ಜೋಮುಹಿಡಿದಂತಿದೆ;
9ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು;
10ನನ್ನ ಹೃದಯವು ಬಡಿದುಕೊಳ್ಳುತ್ತಿದೆ;
11ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು,
12ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ;
13ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ;
14ನಾನು ಕಿವಿ ಕೇಳಿಸದವನಂತೆಯೂ,
15ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ;
16“ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು;
17ನನಗೆ ಆಪತ್ತೇ ಸಿದ್ಧವಾಗಿದೆ;
18ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ;
19ನನ್ನ ಶತ್ರುಗಳು ಚುರುಕಾದವರೂ, ಬಲಿಷ್ಠರೂ ಆಗಿದ್ದಾರೆ;
20ನಾನು ಒಳ್ಳೆಯದನ್ನು ಅನುಸರಿಸುವುದರಿಂದ,
21ಯೆಹೋವನೇ, ಕೈ ಬಿಡಬೇಡ;
22ನನ್ನ ಕರ್ತನೇ, ನನ್ನ ರಕ್ಷಕನೇ,