1“ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು,
2ನಾನು ಮೌನವಾಗಿದ್ದೆನು;
3ನನ್ನ ಹೃದಯವು ಆತಂಕದಿಂದ ಕೂಡಿತ್ತು;
4“ಯೆಹೋವನೇ, ನನಗೆ ಅವಸಾನವುಂಟೆಂದೂ,
5ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ;
6ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು;
7“ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವುದಕ್ಕೆ ಕಾದುಕೊಳ್ಳಲಿ?
8ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡುಗಡೆಮಾಡು;
9ನೀನೇ ಇದನ್ನು ಬರಮಾಡಿದ್ದರಿಂದ
10ನಿನ್ನ ದಂಡನೆಯನ್ನು ತೊಲಗಿಸು;
11ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ,
12ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು;
13ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು,