1ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ;
2ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ,
3ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ.
4ಭಯಪಡಿರಿ, ಪಾಪಮಾಡಬೇಡಿರಿ;
5ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ;
6“ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ.
7ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ
8ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು.