1ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು;
2ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು;
3ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ;
4ಯಾರು 40:4 ಅಥವಾ ವಿಗ್ರಹಗಳ.ಅಹಂಕಾರಿಗಳ ಜೊತೆಯಲ್ಲಿಯೂ,
5ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು?
6ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ;
7ಆಗ ನಾನು, “ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ.
8ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು;
9ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು,
10ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ;
11ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ;
12ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ;
13ಯೆಹೋವನೇ, ದಯವಿಟ್ಟು ನನ್ನನ್ನು ರಕ್ಷಿಸು;
14ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು,
15ಆಹಾ, ಆಹಾ ಎಂದು ನನ್ನನ್ನು ಪರಿಹಾಸ್ಯಮಾಡುವವರು,
16ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ;
17ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ;