1ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು;
2ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು;
3ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ,
4ನಾನಂತೂ, “ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ;
5ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, “ಅವನು ಯಾವಾಗ ಸತ್ತಾನು?
6ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು;
7ನನ್ನ ಹಗೆಯವರೆಲ್ಲರು ನನಗೆ ವಿರುದ್ಧವಾಗಿ ಕಿವಿಗಳಲ್ಲಿ ಗುಜುಗುಜು ಮಾತನಾಡಿಕೊಳ್ಳುತ್ತಾರೆ;
8“ಅವನನ್ನು ಅಸಾಧ್ಯರೋಗ ಹಿಡಿದಿದೆ;
9ನಾನು ಯಾರನ್ನು ನಂಬಿದ್ದೆನೋ,
10ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು;
11ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ
12ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ,
13ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.