1ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ,
2ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ;
3“ನಿನ್ನ ದೇವರು ಎಲ್ಲಿ?” ಎಂದು ಜನರು
4ನಾನು ಭಜನೋತ್ಸವದಲ್ಲಿ ಸೇರಿ,
5ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು?
6ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ;
7ನಿನ್ನ ಜಲಪಾತಗಳಿಂದ ಉಂಟಾಗುವ ಮಹಾಘೋಷವು
8ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು;
9ನಾನು ನನ್ನ ಶರಣನಿಗೆ, “ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದಿ?
10ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ
11ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು?