We Believe JesusFé, Esperança e Nova Vida

ಕೀರ್ತ 44

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 43 ಕೀರ್ತ ಕೀರ್ತ 45 →

1ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ,

2ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ,

3ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ;

4ದೇವರೇ, ನೀನೇ ನನ್ನ ಅರಸನು;

5ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು;

6ನಾನು ನನ್ನ ಬಿಲ್ಲಿನಲ್ಲಿ ಭರವಸವಿಡುವುದಿಲ್ಲ;

7ಹಿಂಸಕರಿಂದ ಬಿಡಿಸಿದವನು ನೀನೇ;

8ದೇವರೇ, ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ;

9ಆದರೆ ಈಗ ನೀನು ನಮ್ಮನು ಕೈಬಿಟ್ಟಿದ್ದೀ, ಅವಮಾನಪಡಿಸಿದಿ;

10ನಾವು ಹಗೆಗಳಿಗೆ ಬೆನ್ನುಕೊಟ್ಟು ಓಡಿಹೋಗುವಂತೆ ಮಾಡಿದಿ;

11ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದಿ;

12ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ,

13ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದಿ;

14ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದಮಾಡಿದಿ;

15ದೂಷಕರ ನಿಂದಾವಚನಗಳಿಂದಲೂ,

16ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ;

17ನಾವು ನಿನ್ನನ್ನು ಮರೆಯದೆಯೂ,

18ನಮ್ಮ ಹೃದಯವು ಹಿಂದಿರುಗಲಿಲ್ಲ;

19ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ?

20ನಾವು ನಮ್ಮ ದೇವರ ಹೆಸರನ್ನು ಮರೆತು,

21ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು,

22ದೇವರೇ, ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ;

23ಕರ್ತನೇ, ಏಕೆ ನಿದ್ರಿಸುತ್ತೀ? ಎಚ್ಚರವಾಗು;

24ಏಕೆ ವಿಮುಖನಾಗಿದ್ದಿ?

25ನಮ್ಮ ಪ್ರಾಣವು ಧೂಳಿನವರೆಗೂ ಬಗ್ಗಿಹೋಗಿದೆ;

26ಎದ್ದು ಬಂದು ಸಹಾಯಮಾಡು;

← ಕೀರ್ತ 43 ಕೀರ್ತ ಕೀರ್ತ 45 →

ಕೀರ್ತ 44 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ