We Believe JesusFé, Esperança e Nova Vida

ಕೀರ್ತ 45

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 44 ಕೀರ್ತ ಕೀರ್ತ 46 →

1ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ;

2ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು;

3ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು,

4ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ

5ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು;

6ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು;

7ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ;

8ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ

9ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ;

10ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು;

11ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು.

12ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು;

13ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ;

14ಆಕೆಯು ಬೂಟೇದಾರಿ 45:14 ಬೂಟೇದಾರಿ ಕಸೂತಿ ಕೆಲಸದವಸ್ತ್ರಗಳನ್ನು ಧರಿಸಿಕೊಂಡು,

15ಅವರು ಉಲ್ಲಾಸದಿಂದಲೂ, ಸಂತೋಷದಿಂದಲೂ ಬಂದು,

16ನಿನ್ನ ಪೂರ್ವಿಕರ ಸ್ಥಳಗಳಲ್ಲಿ ನಿನ್ನ ಮಕ್ಕಳು ಇರುವರು;

17ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು;

← ಕೀರ್ತ 44 ಕೀರ್ತ ಕೀರ್ತ 46 →

ಕೀರ್ತ 45 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ