We Believe JesusFé, Esperança e Nova Vida

ಕೀರ್ತ 46

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 45 ಕೀರ್ತ ಕೀರ್ತ 47 →

1ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ;

2ಆದುದರಿಂದ ಭೂಮಿಯು ಮಾರ್ಪಟ್ಟರೂ,

3ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು?

4ಒಂದು ನದಿ ಇದೆ; ಅದರ ಕಾಲುವೆಗಳು,

5ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ.

6ಜನಾಂಗಗಳು ಕಳವಳಗೊಂಡವು;

7ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ;

8ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ;

9ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ;

10“46:10 ಅಥವಾ ಮೌನವಾಗಿರಿ.ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು;

11ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ;

← ಕೀರ್ತ 45 ಕೀರ್ತ ಕೀರ್ತ 47 →

ಕೀರ್ತ 46 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ