We Believe JesusFé, Esperança e Nova Vida

ಕೀರ್ತ 47

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 46 ಕೀರ್ತ ಕೀರ್ತ 48 →

1ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ;

2ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ;

3ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ,

4ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ,

5ದೇವರು ಜಯಘೋಷದಿಂದ ಏರಿದ್ದಾನೆ;

6ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ;

7ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು;

8ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ;

9ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ

← ಕೀರ್ತ 46 ಕೀರ್ತ ಕೀರ್ತ 48 →

ಕೀರ್ತ 47 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ