1ಯೆಹೋವನು ಮಹೋನ್ನತನು;
2ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು
3ದೇವರು ಅದರ ಕೊತ್ತಲುಗಳಲ್ಲಿ,
4ರಾಜರು ಕೂಡಿಕೊಂಡರು;
5ನೋಡಿ ಬೆರಗಾದರು;
6ಕಂಪನವೂ ಹೆರುವವಳಂತೆ,
7ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ
8ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು;
9ದೇವರೇ, ನಾವು ನಿನ್ನ ಆಲಯದಲ್ಲಿ,
10ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ,
11ಚೀಯೋನ್ ಪಟ್ಟಣದವರು48:11 ಚೀಯೋನ್ ಪಟ್ಟಣದವರು ಮೂಲತಃ ಚೀಯೋನ್ ಪುತ್ರಿಯರು. ಹರ್ಷಿಸಲಿ;
12ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ,
13ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ;
14ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ,