We Believe JesusFé, Esperança e Nova Vida

ಕೀರ್ತ 49

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 48 ಕೀರ್ತ ಕೀರ್ತ 50 →

1ಸಕಲ ದೇಶಗಳ ಜನರೇ, ಕೇಳಿರಿ;

2ಜನರೇ, ಜನಾಧಿಪತಿಗಳೇ, ಬಡವರೇ ಮತ್ತು ಐಶ್ವರ್ಯವಂತರೇ,

3ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವುದು;

4ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ,

5ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು?

6ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ;

7ಆದರೆ ಯಾರಾದರೂ ತನ್ನ ಸಹೋದರನು49:7 ತನ್ನ ಸಹೋದರನು ಅಥವಾ ತನ್ನನ್ನು ತಾನು. ಸಮಾಧಿಯಲ್ಲಿ ಸೇರದಂತೆ,

8ಅವನ ಪ್ರಾಣವು ಶಾಶ್ವತವಾಗಿ ಉಳಿಯಲು,

9ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ,

10ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ;

11ಅವರ ಸಮಾಧಿಯೇ49:11 ಸಮಾಧಿಯೇ ಅಂದರೆ ಅವರ ಅಂತರಾಲೋಚನೆಗಳು. ಶಾಶ್ವತಮಂದಿರವು;

12ಆದರೂ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಲ್ಲ;

13ಮೂರ್ಖರಿಗೂ ಅವರ ಮಾತಿನಂತೆ

14ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು;

15ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ,

16ಒಬ್ಬನ ಐಶ್ವರ್ಯವೂ, ಗೃಹವೈಭವವೂ49:16 ಗೃಹವೈಭವವೂ ಅಥವಾ ಗೃಹಸಂಪತ್ತು.

17ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗುವುದಿಲ್ಲ;

18ಸಿರಿ ಬಂದಾಗ ನೆರೆಯವರ ಹೊಗಳಿಕೆ ತಪ್ಪದು ಎಂಬಂತೆ,

19ಪೂರ್ವಿಕರ ಬಳಿಗೆ ಸೇರಿ ಅವರಂತೆಯೇ,

20ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ,

← ಕೀರ್ತ 48 ಕೀರ್ತ ಕೀರ್ತ 50 →

ಕೀರ್ತ 49 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ