1ಯೆಹೋವನೇ ನನ್ನ ಮೊರೆಗೆ ಕಿವಿಗೊಡು;
2ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು;
3ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು;
4ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ;
5ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು;
6ಸುಳ್ಳು ಹೇಳುವವರನ್ನು ನಾಶಮಾಡುವಿ;
7ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ
8ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ
9ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ;
10ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು;
11ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು;
12ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ;