1ಬಲಿಷ್ಠ ದೇವರಾದ ಯೆಹೋವನು
2ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ,
3ನಮ್ಮ ದೇವರು ಪ್ರತ್ಯಕ್ಷನಾಗುವನು,
4ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು
5“ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು
6ದೇವರು ತಾನೇ ನ್ಯಾಯಾಧಿಪತಿ;
7ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ,
8ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ;
9ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ;
10ಕಾಡಿನಲ್ಲಿರುವ ಸರ್ವಮೃಗಗಳೂ,
11ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ;
12ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ;
13ನಾನು ಹೋರಿಗಳ ಮಾಂಸವನ್ನು ತಿನ್ನುವುದೂ,
14ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ;
15ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು;
16ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ,
17ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ;
18ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ;
19ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ;
20ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ;
21ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು.
22ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ;
23ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು;