1ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು;
2ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು;
3ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ;
4ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ;
5ಹುಟ್ಟಿದಂದಿನಿಂದ ನಾನು ಪಾಪಿಯೇ;
6ಯಥಾರ್ಥಚಿತ್ತವೇ ನಿನಗೆ ಸಂತೋಷ;
7ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ
8ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು;
9ನನ್ನ ದೋಷಕ್ಕೆ ವಿಮುಖನಾಗು;
10ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು;
11ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ;
12ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು;
13ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು;
14ದೇವರೇ, ನನ್ನ ರಕ್ಷಣಾ ಕರ್ತನೇ,
15ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ
16ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು;
17ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ;
18ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು;
19ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ,