We Believe JesusFé, Esperança e Nova Vida

ಕೀರ್ತ 52

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 51 ಕೀರ್ತ ಕೀರ್ತ 53 →

1ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು?

2ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ

3ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ;

4ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ.

5ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು;

6ನೀತಿವಂತರು ಅದನ್ನು ನೋಡಿ ಭಯಪಡುವರು;

7“ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು,

8ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು;

9ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು;

← ಕೀರ್ತ 51 ಕೀರ್ತ ಕೀರ್ತ 53 →

ಕೀರ್ತ 52 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ