1ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ;
2ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು
3ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ;
4ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ?
5ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ,
6ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ.