We Believe JesusFé, Esperança e Nova Vida

ಕೀರ್ತ 54

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 53 ಕೀರ್ತ ಕೀರ್ತ 55 →

1ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು;

2ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು;

3ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ;

4ಇಗೋ, ದೇವರೇ ನನಗೆ ಸಹಾಯಕನು;

5ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ.

6ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು;

7ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ,

← ಕೀರ್ತ 53 ಕೀರ್ತ ಕೀರ್ತ 55 →

ಕೀರ್ತ 54 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ