We Believe JesusFé, Esperança e Nova Vida

ಕೀರ್ತ 56

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 55 ಕೀರ್ತ ಕೀರ್ತ 57 →

1ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ.

2ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ;

3ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು.

4ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು;

5ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ;

6ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ,

7ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ?

8ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ.

9ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು;

10ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ.

11ದೇವರನ್ನು ನಂಬಿ ನಿರ್ಭಯದಿಂದಿರುವೆನು;

12ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು;

13ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು

← ಕೀರ್ತ 55 ಕೀರ್ತ ಕೀರ್ತ 57 →

ಕೀರ್ತ 56 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ