We Believe JesusFé, Esperança e Nova Vida

ಕೀರ್ತ 57

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 56 ಕೀರ್ತ ಕೀರ್ತ 58 →

1ದೇವರೇ, ಕರುಣಿಸು, ನನ್ನನ್ನು ಕರುಣಿಸು.

2ಪರಾತ್ಪರನಾದ ದೇವರಿಗೆ ಮೊರೆಯಿಡುವೆನು,

3ಆತನು ಪರಲೋಕದಿಂದ ಆಲಿಸಿ,

4ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ;

5ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ;

6ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ;

7ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ.

8ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ.

9ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು;

10ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ,

11ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ;

← ಕೀರ್ತ 56 ಕೀರ್ತ ಕೀರ್ತ 58 →

ಕೀರ್ತ 57 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ