We Believe JesusFé, Esperança e Nova Vida

ಕೀರ್ತ 58

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 57 ಕೀರ್ತ ಕೀರ್ತ 59 →

1ಅಧಿಕಾರಿಗಳೇ58:1 ಅಧಿಕಾರಿಗಳೇ ಅಥವಾ ದೇವರುಗಳೇ ಅಥವಾ ಮೂಕರು., ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ?

2ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ;

3ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು;

4ಅವರು ಸರ್ಪದಂತೆ ವಿಷಭರಿತರು.

5ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ

6ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು;

7ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ;

8ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ;

9ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ

10ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ,

11ನೀತಿವಂತನಿಗೆ ಫಲವುಂಟೆಂತಲೂ,

← ಕೀರ್ತ 57 ಕೀರ್ತ ಕೀರ್ತ 59 →

ಕೀರ್ತ 58 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ