We Believe JesusFé, Esperança e Nova Vida

ಕೀರ್ತ 59

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 58 ಕೀರ್ತ ಕೀರ್ತ 60 →

1ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು;

2ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.

3ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ;

4ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಮುತ್ತಿಗೆ ಹಾಕಿ ನಿಂತಿದ್ದಾರೆ;

5ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ,

6ಅವರು ಪ್ರತಿಸಾಯಂಕಾಲವೂ ಬಂದು ಬಂದು

7ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ;

8ಯೆಹೋವನೇ, ನೀನಾದರೋ ಅವರನ್ನು ನೋಡಿ ನಗುವಿ;

9ನನ್ನ ಬಲವೇ, ನಿನ್ನನ್ನು ನಿರೀಕ್ಷಿಸುತ್ತಿದ್ದೇನೆ.

10ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು;

11ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ.

12ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ.

13ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ,

14ಅವರು ಪ್ರತಿಸಾಯಂಕಾಲವೂ ಬಂದು ಬಂದು,

15ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ;

16ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ

17ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು,

← ಕೀರ್ತ 58 ಕೀರ್ತ ಕೀರ್ತ 60 →

ಕೀರ್ತ 59 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ