We Believe JesusFé, Esperança e Nova Vida

ಕೀರ್ತ 6

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 5 ಕೀರ್ತ ಕೀರ್ತ 7 →

1ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ;

2ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ.

3ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ.

4ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು;

5ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ;

6ನಾನು ನರಳಿ ನರಳಿ ದಣಿದಿದ್ದೇನೆ;

7ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು;

8ಧರ್ಮವನ್ನು ಮೀರಿ ನಡೆಯುವವರೇ,

9ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ;

10ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು;

← ಕೀರ್ತ 5 ಕೀರ್ತ ಕೀರ್ತ 7 →

ಕೀರ್ತ 6 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ