1ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ;
2ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ;
3ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ;
4ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು,
5ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು.
6ದೇವರು ತನ್ನ ಪವಿತ್ರಸ್ಥಳದಲ್ಲಿ60:6 ಪವಿತ್ರಸ್ಥಳದಲ್ಲಿ ಅಥವಾ ಪವಿತ್ರತ್ವವನ್ನು ಸಾಕ್ಷಿಯಾಗಿ. ನುಡಿದಿದ್ದಾನೆ.
7ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು;
8ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು;
9ಕೋಟೆಕೊತ್ತಲುಗಳುಳ್ಳ ನಗರಕ್ಕೆ
10ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ!
11ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು;
12ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು;