1ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು.
2ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ;
3ನೀನು ನನಗೆ ಶರಣನೂ,
4ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ;
5ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ;
6ಅರಸನು ದೀರ್ಘಕಾಲ ಬಾಳುವಂತೆ ಅನುಗ್ರಹಿಸು;
7ಅವನು ನಿನ್ನ ಸಾನ್ನಿಧ್ಯವನ್ನು ಪಡೆದು,
8ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ,