1ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು.
2ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ;
3ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು,
4ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ.
5ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು.
6ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ;
7ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ;
8ಜನರೇ, ಯಾವಾಗಲೂ ಆತನನ್ನೇ ನಂಬಿ,
9ನರರು ಬರೀ ಉಸಿರೇ;
10ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ;
11ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ,
12ಕರ್ತನೇ, ನೀನು ಪ್ರೀತಿಸ್ವರೂಪನಾಗಿ