1ದೇವರೇ, ನೀನೇ ನನ್ನ ದೇವರು;
2ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ,
3ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ;
4ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿ ಹರಸುತ್ತಾ,
5ಮೃಷ್ಟಭೋಜನದಿಂದಲೋ ಎಂಬಂತೆ,
6ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ,
7ನೀನು ನನಗೆ ಸಹಾಯಕನಾಗಿರುವೆಯಲ್ಲಾ;
8ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸುವುದು;
9ನನ್ನ ಜೀವಕ್ಕೆ ಕೇಡು ಬಗೆಯುವವರೋ,
10ಅವರು ಕತ್ತಿಗೆ ಬಲಿಯಾಗುವರು;
11ಆದರೆ ಅರಸನೋ ದೇವರಲ್ಲಿ ಆನಂದಿಸುವನು,