We Believe JesusFé, Esperança e Nova Vida

ಕೀರ್ತ 64

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 63 ಕೀರ್ತ ಕೀರ್ತ 65 →

1ದೇವರೇ, ನನ್ನ ಸ್ವರವನ್ನು ಕೇಳಿ,

2ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ,

3ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ;

4ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ.

5ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು

6ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ;

7ಆದರೆ ದೇವರು ಬಾಣವನ್ನು ಎಸೆಯಲು,

8ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು;

9ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ,

10ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು;

← ಕೀರ್ತ 63 ಕೀರ್ತ ಕೀರ್ತ 65 →

ಕೀರ್ತ 64 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ