We Believe JesusFé, Esperança e Nova Vida

ಕೀರ್ತ 65

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 64 ಕೀರ್ತ ಕೀರ್ತ 66 →

1ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ;

2ಪ್ರಾರ್ಥನೆಯನ್ನು ಕೇಳುವವನೇ,

3ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ.

4ನಿನ್ನ ಅಂಗಳದಲ್ಲಿ ವಾಸಿಸುವವರಾಗಿ,

5ನಮ್ಮ ರಕ್ಷಕನಾದ ದೇವರೇ,

6ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು,

7ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ,

8ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ,

9ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ,

10ನೇಗಿಲಗೆರೆಗಳನ್ನು ತೇವಗೊಳಿಸಿ,

11ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ;

12ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ;

13ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದ್ದುಕೊಂಡಿವೆ;

← ಕೀರ್ತ 64 ಕೀರ್ತ ಕೀರ್ತ 66 →

ಕೀರ್ತ 65 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ