1ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ;
2ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ,
3ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ;
4ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ,
5ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ;
6ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ.
7ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ.