We Believe JesusFé, Esperança e Nova Vida

ಕೀರ್ತ 68

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 67 ಕೀರ್ತ ಕೀರ್ತ 69 →

1ದೇವರು ಎದ್ದು ಹೊರಡುವಾಗ, ಆತನ ವೈರಿಗಳು ಚದರಿಹೋಗಲಿ;

2ಹೊಗೆಯು ಗಾಳಿಯಿಂದ ಹೇಗೋ,

3ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ;

4ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ;

5ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ,

6ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ;

7ದೇವರೇ, ನೀನು ನಿನ್ನ ಪ್ರಜೆಯ ಮುಂದೆ ಹೊರಟು,

8ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂಮಿಯು ಕಂಪಿಸಿತು;

9ದೇವರೇ, ನೀನು ಹೇರಳವಾಗಿ ಮಳೆಸುರಿಸಿ,

10ನಿನ್ನ ಪ್ರಜಾಮಂಡಲಿಯು ಅದರಲ್ಲಿ ವಾಸಮಾಡಿತು.

11ಕರ್ತನು ಆಜ್ಞಾಪಿಸಿದನು; ಶುಭವಾರ್ತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀಸಮೂಹವು ಎಷ್ಟೋ ದೊಡ್ಡದು.

12ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ;

13ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವುದೇನು?

14ಸರ್ವಶಕ್ತನು ಅಲ್ಲಿ ರಾಜರನ್ನು ಚದುರಿಸಿದಾಗ,

15ಬಾಷಾನಿನ ಪರ್ವತವು ಮಹೋನ್ನತವಾಗಿದೆ;

16ಎಲೈ, ಶಿಖರೋನ್ನತಪರ್ವತಗಳೇ,

17ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ.

18ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ,

19ಅನುದಿನವೂ ನಮ್ಮ ಭಾರವನ್ನು ಹೊರುತ್ತಿರುವ ಕರ್ತನಿಗೆ ಸ್ತೋತ್ರವಾಗಲಿ.

20ನಮ್ಮ ದೇವರು ನಮ್ಮನ್ನು ವಿಮೋಚಿಸುವುದಕ್ಕೋಸ್ಕರ ದೇವರಾಗಿದ್ದಾನೆ;

21ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ,

22ಕರ್ತನು, “ನಾನು ಅವರನ್ನು ಬಾಷಾನಿನಿಂದಲೂ,

23ಆಗ ನೀನು ನಿನ್ನ ಶತ್ರುಗಳ ರಕ್ತದಲ್ಲಿ ಕಾಲಾಡಿಸುವಿ.

24ದೇವರೇ, ನಿನ್ನ ಮೆರವಣಿಗೆ ಶೋಭಿಸುತ್ತದೆ;

25ಮುಂಭಾಗದಲ್ಲಿ ಹಾಡುವವರೂ, ಹಿಂಭಾಗದಲ್ಲಿ ವಾದ್ಯಬಾರಿಸುವವರೂ,

26“ಇಸ್ರಾಯೇಲ್ ವಂಶಸ್ಥರೇ, ಸಮೂಹವಾಗಿ ದೇವರಾದ ಕರ್ತನನ್ನು ಕೊಂಡಾಡಿರಿ” ಎಂದು ಹಾಡುತ್ತಾರೆ.

27ಅಲ್ಲಿ ಎಲ್ಲರಿಗೆ ನಾಯಕರಾಗಿರುವ ಬೆನ್ಯಾಮೀನ್ ಎಂಬ ಸಣ್ಣ ಗೋತ್ರದವರೂ,

28ದೇವರೇ, ನಿನ್ನ ಪ್ರತಾಪವನ್ನು ಆಜ್ಞಾಪಿಸು68:28 ಆಜ್ಞಾಪಿಸು ಅಥವಾ ತೋರ್ಪಡಿಸು.

29ಅರಸುಗಳು ಯೆರೂಸಲೇಮ್ ಪಟ್ಟಣಕ್ಕೆ ನಿನಗೋಸ್ಕರ ಕಾಣಿಕೆಗಳನ್ನು ತಂದು ಸಮರ್ಪಿಸಲಿ.

30ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು,

31ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು;

32ಭೂರಾಜ್ಯಗಳೇ, ದೇವರಿಗೆ ಗಾಯನಮಾಡಿರಿ;

33ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ

34ದೇವರ ಪ್ರತಾಪವನ್ನು ಕೊಂಡಾಡಿರಿ.

35ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು.

← ಕೀರ್ತ 67 ಕೀರ್ತ ಕೀರ್ತ 69 →

ಕೀರ್ತ 68 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ