We Believe JesusFé, Esperança e Nova Vida

ಕೀರ್ತ 69

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 68 ಕೀರ್ತ ಕೀರ್ತ 70 →

1ದೇವರೇ, ರಕ್ಷಿಸು;

2ಆಳವಾದ ಕೆಸರಿನಲ್ಲಿ ಕುಸಿಯುತ್ತಿದ್ದೇನೆ; ನೆಲೆ ಸಿಕ್ಕುತ್ತಿಲ್ಲ.

3ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ;

4ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ;

5ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು;

6ಸೇನಾಧೀಶ್ವರನೇ, ಯೆಹೋವನೇ,

7ನಿನಗೋಸ್ಕರವಾಗಿ ನಿಂದೆಗೆ ಒಳಗಾದೆನಲ್ಲಾ;

8ನನ್ನ ಅಣ್ಣತಮ್ಮಂದಿರಿಗೆ ಅಪರಿಚಿತನಂತಾದೆನು;

9ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ.

10ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ,

11ನಾನು ಗೋಣಿತಟ್ಟು ಕಟ್ಟಿಕೊಂಡದ್ದು,

12ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ.

13ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ;

14ನಾನು ಕೆಸರಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು;

15ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ;

16ಯೆಹೋವನೇ, ನನ್ನ ಮೊರೆಯನ್ನು ಲಾಲಿಸು;

17ನಿನ್ನ ದಾಸನಿಗೆ ವಿಮುಖನಾಗಬೇಡ,

18ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು.

19ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು;

20ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ.

21ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ,

22ಅವರ ಸಂಪತ್ತು ಅವರಿಗೆ ಉರುಲಾಗಲಿ;

23ಅವರ ಕಣ್ಣು ಮೊಬ್ಬಾಗಿ ಕಾಣದೆ ಹೋಗಲಿ;

24ನಿನ್ನ ರೌದ್ರವನ್ನು ಅವರ ಮೇಲೆ ಸುರಿದುಬಿಡು;

25ಅವರ ಪಾಳೆಯವು ಹಾಳುಬೀಳಲಿ;

26ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ;

27ಅವರ ಅಪರಾಧಗಳು ಒಂದೊಂದಾಗಿ ಹೆಚ್ಚುತ್ತಾ ಬರಲಿ.

28ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು,

29ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ,

30ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು;

31ಇದು ಯೆಹೋವನಿಗೆ ಕೊಂಬುಗೊರಸುಗಳುಳ್ಳ,

32ದೀನರು ಇದನ್ನು ನೋಡಿ ಹರ್ಷಿಸುವರು.

33ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು;

34ಭೂಮ್ಯಾಕಾಶಗಳೂ, ಸಮುದ್ರಗಳೂ,

35ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ,

36ಅವರ ಸಂತತಿಗೇ ಅದರ ಹಕ್ಕಿರುವುದು;

← ಕೀರ್ತ 68 ಕೀರ್ತ ಕೀರ್ತ 70 →

ಕೀರ್ತ 69 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ