1ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ;
2ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು,
3ಯೆಹೋವನೇ, ನನ್ನ ದೇವರೇ, ನಾನು ಕೈಗಳಲ್ಲಿ ಅನ್ಯಾಯವುಳ್ಳವನೂ,
4ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು,
5ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ;
6ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು.
7ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ
8ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ.
9ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ
10ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ;
11ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು;
12ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ
13ಆತನು ಅದಕ್ಕೆ ಮರಣಕರವಾದ ಅಗ್ನಿಬಾಣಗಳನ್ನು ಹೂಡಿ
14ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ;
15ಅವನು ಅಗೆದು ಅಗೆದು ಗುಂಡಿಯನ್ನು ತೋಡಿ,
16ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು;
17ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ,