1ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು;
2ಅವನು ನಿನ್ನ ಜನರಿಗೆ ನೀತಿಯಿಂದಲೂ,
3ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ,
4ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ;
5ಸೂರ್ಯನು, ಚಂದ್ರನು ಇರುವವರೆಗೂ,
6ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ,
7ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ72:7 ನೀತಿಯು ವೃದ್ಧಿಯಾಗಲಿ ಅಥವಾ ನೀತಿವಂತರು ವೃದ್ಧಿಯಾಗಲಿ.;
8ಅವನು ಸಮುದ್ರದಿಂದ ಸಮುದ್ರದ ವರೆಗೂ,
9ಅರಣ್ಯವಾಸಿಗಳು72:9 ಅರಣ್ಯವಾಸಿಗಳು ಅಥವಾ ಅವನ ಶತ್ರುಗಳು. ಅವನಿಗೆ ಅಡ್ಡಬೀಳಲಿ;
10ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ;
11ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ;
12ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ,
13ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು.
14ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು;
15ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ.
16ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ;
17ಅವನ ನಾಮವು ಸ್ಥಿರವಾಗಿರಲಿ;
18ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ,
19ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ;
20ಇಲ್ಲಿಗೆ ಇಷಯನ ಮಗನಾದ ದಾವೀದನ ಪ್ರಾರ್ಥನೆಗಳ ಸಮಾಪ್ತಿ.