We Believe JesusFé, Esperança e Nova Vida

ಕೀರ್ತ 74

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 73 ಕೀರ್ತ ಕೀರ್ತ 75 →

1ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ?

2ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು

3ಬಹುಕಾಲದಿಂದ ಹಾಳುಬಿದ್ದಿರುವ ಈ ಸ್ಥಾನದ ಕಡೆಗೆ ನೀನು ಹೆಜ್ಜೆ ಹಾಕು.

4ನಿನ್ನ ದರ್ಶನಾಲಯದ ಮಧ್ಯದಲ್ಲಿ ನಿನ್ನ ವಿರೋಧಿಗಳು ಆರ್ಭಟಿಸುತ್ತಾರೆ;

5ಮರಗಳ ಗುಂಪಿನಲ್ಲಿ ಕೊಡಲಿಗಳನ್ನು ಮೇಲೆತ್ತುವ ಜನರೋ ಎಂಬಂತಿದ್ದಾರೆ.

6ನೋಡು, ಅವರು ಈಗ ಕೈಕೊಡಲಿ ಮತ್ತು ಸುತ್ತಿಗೆಗಳಿಂದ,

7ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ,

8“ನಾವು ಈ ಜನವನ್ನೆಲ್ಲಾ ಸಂಹರಿಸಿಬಿಡೋಣ” ಅಂದುಕೊಂಡಿದ್ದಾರೆ;

9ನಮ್ಮ ಆರಾಧನಾ ಚಿಹ್ನೆಗಳು ಈಗ ಕಾಣುವುದಿಲ್ಲ.

10ದೇವರೇ, ವಿರೋಧಿಗಳು ಇನ್ನೆಲ್ಲಿಯ ತನಕ ನಿಂದಿಸುತ್ತಿರಬೇಕು?

11ಚಾಚಿದ ಬಲಗೈಯನ್ನು ಏಕೆ ಹಿಂದೆಗೆದಿದ್ದೀ?

12ದೇವರೇ, ನೀನು ಮೊದಲಿನಿಂದಲೂ ನನ್ನ ಅರಸನೂ,

13ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು;

14ಲಿವ್ಯಾತಾನನ74:14 ಲಿವ್ಯಾತಾನನ ಲಿವ್ಯಾತಾನ್ (104:26; ಯೆಶಾ 27:1) ಎಂಬುದು ಪೌರಾಣಿಕ ಘಟಸರ್ಪದ ಹೆಸರಾಗಿದೆ, ಇತರ ಸ್ಥಳಗಳಲ್ಲಿ ಬೇರೆ ಹೆಸರಿನಿಂದ ಕರೆಯಲ್ಪಟ್ಟಿದೆ. ಇದು ಅನೇಕ ತಲೆಗಳನ್ನು ಹೊಂದಿದೆಯೆಂದು ಭಾವಿಸಲಾಗಿದೆ. ಕೆಲವೊಮ್ಮೆ ನೀರಿನಲ್ಲಿರುವ ಘಟಸರ್ಪಗಳನ್ನು “ಕಡಲ ಮಹಾ ಹಾವುಗಳು” ಅಥವಾ “ಸಮುದ್ರದಲ್ಲಿ ವಾಸಿಸುವ ಮಹಾ ಪ್ರಾಣಿಗಳು” ಎಂದು ಅನುವಾದಿಸಲಾಗಿದೆ. ಶಿರಚ್ಛೇದನೆಮಾಡಿ,

15ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು;

16ಹಗಲಿರುಳುಗಳನ್ನು ನೇಮಿಸಿದವನು ನೀನು;

17ಭೂಮಿಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು;

18ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು,

19ನಿನ್ನ ಬೆಳವಕ್ಕಿಯ ಜೀವವನ್ನು ಕಾಡುಮೃಗಕ್ಕೆ ಕೊಡಬೇಡ;

20ನಿನ್ನ ಒಡಂಬಡಿಕೆಯನ್ನು ಲಕ್ಷ್ಯಕ್ಕೆ ತಂದುಕೋ.

21ಕುಗ್ಗಿದವರು ಆಶಾಭಂಗದಿಂದ ಹಿಂದಿರುಗದಿರಲಿ;

22ದೇವರೇ, ಎದ್ದು ನಿನ್ನ ನ್ಯಾಯವನ್ನು ನಡೆಸುವವನಾಗು;

23ಮೇಲಣ ಲೋಕವನ್ನು ಎಡೆಬಿಡದೆ ಮುಟ್ಟುತ್ತಿರುವ,

← ಕೀರ್ತ 73 ಕೀರ್ತ ಕೀರ್ತ 75 →

ಕೀರ್ತ 74 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ