We Believe JesusFé, Esperança e Nova Vida

ಕೀರ್ತ 76

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 75 ಕೀರ್ತ ಕೀರ್ತ 77 →

1ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು;

2ಸಾಲೇಮಿನಲ್ಲಿ76:2 ಸಾಲೇಮಿನಲ್ಲಿ ಅಥವಾ ಯೆರೂಸಲೇಮಿನಲ್ಲಿ. ಆತನ ಬಿಡಾರವಿದೆ;

3ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ,

4ನೀನು ತೇಜೋಮಯನು;

5ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ;

6ಯಾಕೋಬ ವಂಶದವರ ದೇವರೇ,

7ನೀನು ಮಹಾಶಕ್ತಿಶಾಲಿ;

8ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ,

9ದೇವರು ಲೋಕದ ದೀನರನ್ನು ರಕ್ಷಿಸಿ,

10ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು;

11ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ;

12ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ

← ಕೀರ್ತ 75 ಕೀರ್ತ ಕೀರ್ತ 77 →

ಕೀರ್ತ 76 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ