We Believe JesusFé, Esperança e Nova Vida

ಕೀರ್ತ 77

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 76 ಕೀರ್ತ ಕೀರ್ತ 78 →

1ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು;

2ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು;

3ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು;

4ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ.

5ಹಳೆಯ ದಿನಗಳನ್ನೂ,

6ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು,

7“ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ?

8ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ?

9ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ?

10ಪುನಃ ನಾನು,

11ಯೆಹೋವನ ಕೃತ್ಯಗಳನ್ನು ವರ್ಣಿಸುವೆನು;

12ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು;

13ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು.

14ಅದ್ಭುತಗಳನ್ನು ನಡೆಸುವ ದೇವರು ನೀನೇ;

15ಯಾಕೋಬ ಮತ್ತು ಯೋಸೇಫರ ವಂಶದವರಾದ ನಿನ್ನ ಪ್ರಜೆಯನ್ನು,

16ದೇವರೇ, ಜಲರಾಶಿಗಳು ನಿನ್ನನ್ನು ಕಂಡವು;

17ಮೇಘಮಂಡಲವು ಮಳೆಗರೆಯಿತು;

18ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು;

19ನೀನು ಸಮುದ್ರದಲ್ಲಿ ಮಾರ್ಗಮಾಡಿದಿ;

20ಕುರುಬನು ಕುರಿಹಿಂಡನ್ನು ಹೇಗೋ,

← ಕೀರ್ತ 76 ಕೀರ್ತ ಕೀರ್ತ 78 →

ಕೀರ್ತ 77 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ