We Believe JesusFé, Esperança e Nova Vida

ಕೀರ್ತ 78

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 77 ಕೀರ್ತ ಕೀರ್ತ 79 →

1ನನ್ನ ಜನರೇ, ನನ್ನ ಉಪದೇಶವನ್ನು ಕೇಳಿರಿ;

2ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು.

3ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು,

4ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು,

5ಆತನು ಯಾಕೋಬವಂಶದಲ್ಲಿ ತನ್ನ ಕಟ್ಟಳೆಯನ್ನಿಟ್ಟು,

6ಇದರಿಂದ ಅವು ಅವರ ಮುಂದಿನ ಪೀಳಿಗೆಗೆ ಗೊತ್ತಾಗಿ,

7ಆಗ ಅವರು ಮೊಂಡರೂ, ಅವಿಧೇಯರೂ, ಚಪಲಚಿತ್ತರೂ,

8ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು,

9ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸಿದ್ಧರಾಗಿ,

10ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ,

11ಆತನ ಕಾರ್ಯಗಳನ್ನು, ಆತನು ತಮ್ಮೆದುರಿನಲ್ಲಿ ನಡೆಸಿದ

12ಆತನು ಐಗುಪ್ತದೇಶದ ಸೋನ್ ಸೀಮೆಯಲ್ಲಿ,

13ಆತನು ಸಮುದ್ರವನ್ನು ವಿಭಾಗಿಸಿ,

14ಹಗಲಿನಲ್ಲಿ ಮೋಡದಿಂದಲೂ, ರಾತ್ರಿಯಲ್ಲಿ ಬೆಂಕಿಯ ಬೆಳಕಿನಿಂದಲೂ,

15ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ,

16ಗಿರಿಶಿಲೆಯಿಂದ ಜಲಪ್ರವಾಹಗಳನ್ನು ಹೊರಡಿಸಿ,

17ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಾದ ದೇವರಿಗೆ ಪದೇಪದೇ ಅವಿಧೇಯರಾಗಿ,

18ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಾಗ,

19ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ,

20ಬಂಡೆಯನ್ನು ಹೊಡೆದು, ನೀರು ಚಿಮ್ಮಿ ಹೊರಗೆ ಬರುವಂತೆಯೂ,

21ಯೆಹೋವನು ಇದನ್ನು ಕೇಳಿ ರೋಷಗೊಂಡನು.

22ಆತನಿಗೆ ಇಸ್ರಾಯೇಲರ ಮೇಲೆ ಕೋಪವುಂಟಾಯಿತು;

23ಆತನು ಮೇಘಗಳಿಗೆ ಅಪ್ಪಣೆಕೊಟ್ಟು ಆಕಾಶದ್ವಾರಗಳನ್ನು ತೆರೆದು,

24ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ,

25ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಸೇವಿಸಿದನು.

26ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನು ಉಂಟುಮಾಡಿ,

27ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು;

28ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬಿಡಾರಗಳ ಸುತ್ತಲೂ ಬಿದ್ದವು.

29ಅವರು ತಿಂದು ಸಂತೃಪ್ತರಾದರು;

30ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವುದಕ್ಕಿಂತ ಮೊದಲು,

31ದೇವರ ಕೋಪವು ಅವರಿಗೆ ವಿರುದ್ಧವಾಗಿ ಎದ್ದು,

32ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು;

33ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ,

34ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ,

35ದೇವರು ತಮ್ಮ ಬಂಡೆಯು, ಪರಾತ್ಪರನಾದ ದೇವರು,

36ಆದರೆ ಅವರು ಆತನನ್ನು ತಮ್ಮ ಬಾಯಿಂದ ವಂಚಿಸಿ,

37ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ;

38ಆದರೂ ಆತನು ಕರುಣಾಳುವೂ,

39ಅವರು ಮಾಂಸಮಾತ್ರದವರೂ,

40ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ,

41ಆತನನ್ನು ಪದೇಪದೇ ಪರೀಕ್ಷಿಸಿ,

42ಅವರು ಆತನ ಭುಜಬಲವನ್ನೂ,

43ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು,

44ಅವರು ಹಳ್ಳದ ನೀರನ್ನು ಕುಡಿಯಲಾಗದಂತೆ,

45ಅವರನ್ನು ನಾಶಮಾಡುವ ವಿಷದ ಹುಳಗಳನ್ನು,

46ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ,

47ಅವರ ದ್ರಾಕ್ಷಾಲತೆಗಳನ್ನು ಆನೆಕಲ್ಲಿನಿಂದಲೂ,

48ಅವರ ದನಗಳನ್ನು ಕಲ್ಮಳೆಗೂ,

49ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು,

50ತನ್ನ ರೌದ್ರಕ್ಕೆ ಎಡೆಗೊಟ್ಟು ಅವರನ್ನು ಬದುಕಗೊಡಿಸದೆ,

51ಹಾಮನ ವಂಶದವರ78:51 ಹಾಮನ ವಂಶದವರ ಅಥವಾ ಹಾಮನ ಡೇರೆಗಳು ಐಗುಪ್ತದ ಬಗ್ಗೆ ಮಾತನಾಡುವ ರೀತಿಯಾಗಿದೆ (ನೋಡಿರಿ 105:23,27; 106:22, ಅಲ್ಲಿ ಐಗುಪ್ತವನ್ನು “ಹಾಮನ ದೇಶ” ಎಂದು ಕರೆಯಲಾಗಿದೆ). ಹಾಮನು, ನೋಹನ ಮಕ್ಕಳಲ್ಲಿ ಒಬ್ಬನಾಗಿದ್ದನು, ಅವನನ್ನು ಐಗುಪ್ತದವರ ಪೂರ್ವಜನೆಂದು ಪರಿಗಣಿಸಲ್ಪಟ್ಟಿದ್ದಾನೆ (ಆದಿ 10:6 ನೋಡಿರಿ). ಪ್ರಥಮಫಲವಾಗಿರುವ

52ಆತನು ಕುರಿಗಳನ್ನೋ ಎಂಬಂತೆ ತನ್ನ ಜನವನ್ನು ಹೊರತಂದು,

53ಆತನು ಸುರಕ್ಷಿತವಾಗಿ ನಡೆಸಿದ್ದರಿಂದ ಅವರು ಭಯಪಡಲಿಲ್ಲ;

54ಅವರನ್ನು ತನ್ನ ಪವಿತ್ರದೇಶಕ್ಕೆ ಅಂದರೆ

55ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು,

56ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು.

57ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು.

58ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ,

59ದೇವರು ಇದನ್ನು ತಿಳಿದು ರೌದ್ರನಾಗಿ

60ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ,

61ತನ್ನ ಪ್ರತಾಪವನ್ನು ಸೆರೆಯಾಗುವುದಕ್ಕೂ,

62ಆತನು ತನ್ನ ಪ್ರಜೆಯನ್ನು ಖಡ್ಗಕ್ಕೆ ಗುರಿಮಾಡಿ,

63ಅವರ ಯೌವನಸ್ಥರು ಅಗ್ನಿಗೆ ಆಹುತಿಯಾದರು;

64ಯಾಜಕರು ಕತ್ತಿಯಿಂದ ಸಂಹೃತರಾದರು;

65ಆ ವರೆಗೆ ನಿದ್ರಿಸುವವನಂತೆಯೂ,

66ತನ್ನ ಶತ್ರುಗಳನ್ನು ಸದೆಬಡಿದು,

67ಯೋಸೇಫನ ಕುಲದ ಗುಡಾರವನ್ನು ತಿರಸ್ಕರಿಸಿ,

68ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.

69ಆತನು ತನ್ನ ಆಲಯವನ್ನು ಪರ್ವತದಂತೆಯೂ,

70ಇದಲ್ಲದೆ ಆತನು ತನ್ನ ಸೇವಕನಾದ ದಾವೀದನನ್ನು ಆರಿಸಿಕೊಂಡು,

71ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ,

72ಇವನು ಅವರನ್ನು ಯಥಾರ್ಥಹೃದಯದಿಂದ ಸಾಕಿ,

← ಕೀರ್ತ 77 ಕೀರ್ತ ಕೀರ್ತ 79 →

ಕೀರ್ತ 78 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ