1ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು,
2ಅವರು ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೆ ಆಹಾರಮಾಡಿದರು;
3ಯೆರೂಸಲೇಮಿನ ಸುತ್ತಲೂ ಅವರ ರಕ್ತವನ್ನು ನೀರಿನ ಹಾಗೆ ಚೆಲ್ಲಿದರು;
4ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು;
5ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ?
6ನಿನ್ನನ್ನು ಅರಿಯದ ಮ್ಲೇಚ್ಛರ ಮೇಲೆಯೂ,
7ಅವರು ಯಾಕೋಬ್ ವಂಶದವರನ್ನು ನುಂಗಿಬಿಟ್ಟು,
8ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ.
9ನಮ್ಮನ್ನು ರಕ್ಷಿಸುವ ದೇವರೇ,
10ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ?
11ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ;
12ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ,
13ನಿನ್ನ ಪ್ರಜೆಯೂ, ನೀನು ಪಾಲಿಸುವ ಮಂದೆಯೂ ಆಗಿರುವ ನಾವಾದರೋ,