We Believe JesusFé, Esperança e Nova Vida

ಕೀರ್ತ 8

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 7 ಕೀರ್ತ ಕೀರ್ತ 9 →

1ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.

2ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ

3ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ,

4ಮನುಷ್ಯನು ಎಷ್ಟು ಮಾತ್ರದವನು,

5ಅವನನ್ನು ದೇವರಿಗಿಂತ8:5 ದೇವರಿಗಿಂತ ಅಥವಾ ದೇವದೂತರಿಗಿಂತ. ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ;

6ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ

7ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು,

8ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು,

9ನಮ್ಮ ಕರ್ತನಾದ ಯೆಹೋವನೇ,

← ಕೀರ್ತ 7 ಕೀರ್ತ ಕೀರ್ತ 9 →

ಕೀರ್ತ 8 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ