We Believe JesusFé, Esperança e Nova Vida

ಕೀರ್ತ 80

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 79 ಕೀರ್ತ ಕೀರ್ತ 81 →

1ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು;

2ಎಫ್ರಾಯೀಮ್, ಬೆನ್ಯಾಮೀನ್ ಮತ್ತು ಮನಸ್ಸೆ ಕುಲಗಳ ಮುಂದೆ ಹೋಗುವವನಾಗಿ,

3ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು.

4ಸೇನಾಧೀಶ್ವರನಾದ ಯೆಹೋವ ದೇವರೇ,

5ರೋದನವೇ ಅವರ ಆಹಾರವಾಗುವಂತೆಯೂ,

6ನಮ್ಮನ್ನು ಸುತ್ತಣ ಜನಾಂಗಗಳ ದಿಕ್ಕಾರಕ್ಕೂ,

7ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು.

8ನೀನು ಐಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು,

9ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ,

10ಅದರ ನೆರಳಿನಿಂದ ಗುಡ್ಡಗಳೆಲ್ಲಾ ಕವಿಯಲ್ಪಟ್ಟವು.

11ಅದರ ಕೊಂಬೆಗಳು ಸಮುದ್ರದವರೆಗೂ,

12ನೀನು ಅದರ ಬೇಲಿಯನ್ನೇಕೆ ಮುರಿದುಹಾಕಿದಿ?

13ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ;

14ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು;

15ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು.

16ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ.

17ನಿನ್ನ ಬಲಗೈ ಉದ್ಧರಿಸಿದ ಪುರುಷನೂ,

18ಆಗ ನಾವು ನಿನ್ನಿಂದ ಅಗಲುವುದಿಲ್ಲ.

19ಸೇನಾಧೀಶ್ವರನಾದ ಯೆಹೋವ ದೇವರೇ,

← ಕೀರ್ತ 79 ಕೀರ್ತ ಕೀರ್ತ 81 →

ಕೀರ್ತ 80 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ