We Believe JesusFé, Esperança e Nova Vida

ಕೀರ್ತ 82

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 81 ಕೀರ್ತ ಕೀರ್ತ 83 →

1ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ,

2“ನೀವು ಅನ್ಯಾಯವಾಗಿ ತೀರ್ಪುಕೊಡುವುದೂ,

3ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ,

4ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.”

5ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ.

6“ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು,

7ಆದರೂ ನರರಂತೆ ಸತ್ತೇ ಹೋಗುವಿರಿ,

8ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು.

← ಕೀರ್ತ 81 ಕೀರ್ತ ಕೀರ್ತ 83 →

ಕೀರ್ತ 82 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ