1ದೇವರೇ, ಸುಮ್ಮನಿರಬೇಡ!
2ನೋಡು, ನಿನ್ನ ಶತ್ರುಗಳು ಘೋಷಿಸುತ್ತಿದ್ದಾರೆ;
3ಅವರು ನಿನ್ನ ಪ್ರಜೆಗಳಿಗೆ ವಿರುದ್ಧವಾಗಿ ಒಳಸಂಚುಮಾಡಿ,
4“ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ,
5ಎದೋಮ್ಯರ ಮತ್ತು ಇಷ್ಮಾಯೇಲರ ಪಾಳೆಯಗಳವರು,
6ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು,
7ಇವರೆಲ್ಲಾ ಏಕಮನಸ್ಸಿನಿಂದ ಕೂಡಿ,
8ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು,
9ನೀನು ಮಿದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು.
10ಅವರು ಎಂದೋರಿನಲ್ಲಿ ವಧಿಸಲ್ಪಟ್ಟು,
11ಓರೇಬ್ ಮತ್ತು ಜೇಬ್ ಎಂಬವರ ಗತಿಯು,
12ಅವರು “ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ”
13ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ,
14ನೀನು ಕಾಡನ್ನು ಸುಟ್ಟುಬಿಡುವ ಬೆಂಕಿಯಂತೆಯೂ,
15ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು;
16ನಾಚಿಕೆಯು ಅವರ ಮುಖವನ್ನು ಕವಿಯಲಿ.
17ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ;
18ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ