1ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ;
2ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ;
3ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ;
4ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು;
5ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ?
6ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ,
7ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು;
8ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ.
9ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ.
10ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು;
11ಸತ್ಯತೆಯು ಭೂಮಿಯಿಂದ ಹುಟ್ಟುವುದು;
12ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು;
13ನೀತಿಯು ಆತನ ಮುಂದೆ ಹೋಗುತ್ತಾ,