We Believe JesusFé, Esperança e Nova Vida

ಕೀರ್ತ 86

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 85 ಕೀರ್ತ ಕೀರ್ತ 87 →

1ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು;

2ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು;

3ಕರ್ತನೇ, ಕರುಣಿಸು;

4ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು;

5ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ,

6ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು;

7ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ,

8ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ;

9ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು,

10ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು;

11ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು;

12ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು;

13ನೀನು ಬಹಳವಾಗಿ ಕನಿಕರಿಸಿ,

14ದೇವರೇ, ಅಹಂಕಾರಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ;

15ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು;

16ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು;

17ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು;

← ಕೀರ್ತ 85 ಕೀರ್ತ ಕೀರ್ತ 87 →

ಕೀರ್ತ 86 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ